ನವದೆಹಲಿ: ‘ನನ್ನ ಮೊಬೈಲ್, ವ್ಯಾಟ್ಸ್‌ಆ್ಯಪ್ ಹ್ಯಾಕ್ ಮಾಡಲಾಗಿದೆ. ದಯವಿಟ್ಟು ಯಾರು ನನಗೆ ಕರೆ ಮಾಡಬೇಡಿ ಅಥವಾ ಸಂದೇಶ ಕಳುಹಿಸಬೇಡಿ ಎಂದು ಎನ್‌ಸಿಪಿ (ಶರದ್‌ಪವಾರ್ ಬಣ) ಸಂಸದೆ ಸುಪ್ರಿಯಾ ಸುಳೆ ತಿಳಿಸಿದ್ದಾರೆ.
ಮೊಬೈಲ್ ಹ್ಯಾಕ್ ಆಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.