ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಂಜಾನ್ ಸಂಭ್ರಮ: ನಾಡಿನ ಗಣ್ಯರಿಂದ ಹರಿದು ಬಂದ ಶುಭಾಶಯಗಳ ಮಹಾಪೂರ, ಸಂಭ್ರಮ

ಟ್ವೀಟ್ ಮೂಲಕ ಶುಭಾಶಯ
Last Updated 16 ಜೂನ್ 2018, 6:59 IST
ಅಕ್ಷರ ಗಾತ್ರ

ನವದೆಹಲಿ:ದೇಶದಾದ್ಯಂತ ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ನಾಡಿನ ಮುಸ್ಲಿಮರಿಗೆ ಹಬ್ಬದ ಶುಭಾಶಯ ಕೋರಿದ್ದಾರೆ.

‘ಈದ್ ಮುಬಾರಕ್! ಈ ದಿನ ದೇಶದ ಒಗ್ಗಟ್ಟಿನ ದ್ಯೋತಕವಾಗಿದೆ. ಸಮಾಜದ ಸಾಮರಸ್ಯದ ಪ್ರತೀಕ ಎಂದು ಟ್ವೀಟ್ ಮಾಡಿದ್ದಾರೆ’ ನರೇಂದ್ರ ಮೋದಿ

‘ಸರ್ವಶಕ್ತ ದೇವರು ಶಾಂತಿ, ಸಂತಸ, ಬುದ್ದಿ, ಉತ್ತಮ ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಶುಭಹಾರೈಸಿದ್ದಾರೆ’ ರಾಹುಲ್ ಗಾಂಧಿ.

‘ಈದ್‌–ಉಲ್–ಫಿತಾರ್‌ ಹಬ್ಬದ ಶುಭಾಶಯಗಳು. ಈ ಹಬ್ಬವು ಸಮಾಜದ ಸಾಮರಸ್ಯ, ಸಂತಸ, ಶಾಂತಿಯನ್ನು ಮುಂದುವರೆಸಲು ಬಲತುಂಬಲಿದೆ’ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ವಿಜಯವಾಡದಲ್ಲಿರುವ ಗಾಂಧಿ ಮುನಿಸಿಪಾಲ್ ಕ್ರೀಡಾಂಗರಣದಲ್ಲಿ ನಮಾಜ್‌ ಮಾಡುವುದರ ಮೂಲಕ ಶುಭಾಶಯ ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT