ನವದೆಹಲಿ: ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಸಂಪುಟ ಪುನರ್ ರಚನೆಯಾಗುತ್ತಿದ್ದು, ಒಟ್ಟು 12 ಸಚಿವರು ರಾಜೀನಾಮೆ ನೀಡಿದ್ದಾರೆ.

ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ, ಆರೋಗ್ಯ ಸಚಿವ ಹರ್ಷವರ್ಧನ್, ಐಟಿ ಸಚಿವ ರವಿಶಂಕರ್ ಪ್ರಸಾದ್, ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಸೇರಿದಂತೆ 12 ಸಚಿವರ ರಾಜೀನಾಮೆ ಅಂಗೀಕೃತಗೊಂಡಿದೆ.

ಓದಿ:ಮೋದಿ ಸಂಪುಟಕ್ಕೆ ರಾಜ್ಯದಿಂದ ನಾಲ್ವರು, ಇಲ್ಲಿದೆ ಎಲ್ಲ ನೂತನ ಸಚಿವರ ಪಟ್ಟಿ

ರಾಜೀನಾಮೆ ನೀಡಿದ ಸಚಿವರ ಪಟ್ಟಿ ಹೀಗಿದೆ;

1) ಡಿ.ವಿ.ಸದಾನಂದ ಗೌಡ
2) ರವಿಶಂಕರ್ ಪ್ರಸಾದ್
3) ತಾವರ್‌ಚಂದ್ ಗೆಹ್ಲೋಟ್
4) ರಮೇಶ್ ಪೋಖ್ರಿಯಾಲ್ ನಿಶಾಂಕ್
5) ಹರ್ಷವರ್ಧನ್
6) ಪ್ರಕಾಶ್ ಜಾವಡೇಕರ್
7) ಸಂತೋಷ್ ಕುಮಾರ್ ಗಂಗ್ವಾರ್
8) ಬಾಬುಲ್ ಸುಪ್ರಿಯೊ
9) ಧೋತ್ರೆ ಸಂಜಯ್ ಶಾಮರಾವ್
10) ರತನ್ ಲಾಲ್ ಕಟಾರಿಯಾ
11) ಪ್ರತಾಪ್ ಚಂದ್ರ ಸಾರಂಗಿ
12) ಸುಶ್ರೀ ದೇಬಶ್ರೀ ಚೌಧರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.