ಭಾನುವಾರ, 26 ಅಕ್ಟೋಬರ್ 2025
×
ADVERTISEMENT
ADVERTISEMENT

ಹೌದು ನಾವು ಆಪ್ತ ಸ್ನೇಹಿತರು... ಟ್ರಂಪ್ ಜತೆ ಮಾತನಾಡಲು ಕಾತುರನಾಗಿದ್ದೇನೆ: ಮೋದಿ

Published : 10 ಸೆಪ್ಟೆಂಬರ್ 2025, 6:49 IST
Last Updated : 10 ಸೆಪ್ಟೆಂಬರ್ 2025, 6:49 IST
ಫಾಲೋ ಮಾಡಿ
Comments
‘ಕೈ’ ಟೀಕೆ: 
‘ಉಭಯ ದೇಶಗಳೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ವಿಚಾರವನ್ನು ಮುಂದಿಡುವ ಮೂಲಕ ಭಾರತ ಮತ್ತು ಪಾಕಿಸ್ತಾನ ನಡುವೆ ಮೇನಲ್ಲಿ ನಡೆದ ಯುದ್ಧವನ್ನು ನಿಲ್ಲಿಸಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ 35ಕ್ಕೂ ಹೆಚ್ಚು ಬಾರಿ ಹೇಳಿದ್ದಾರೆ‘ ಎಂದಿರುವ ಕಾಂಗ್ರೆಸ್‌ ಇದೇ ವಿಷಯವನ್ನು ಮುಂದಿಟ್ಟುಕೊಂಡು ಪ್ರಧಾನಿ ಮೋದಿ ವಿರುದ್ಧ ಟೀಕಾಪ್ರಹಾರ ನಡೆಸಿದೆ. ‘ಭಾರತ ಮತ್ತು ಅಮೆರಿಕ ಸಹಜ ಪಾಲುದಾರ ರಾಷ್ಟ್ರಗಳು’ ಎಂಬುದಾಗಿ ಹೇಳಿರುವ ಪ್ರಧಾನಿ ಮೋದಿ ಅವರ ಮಾತಿಗೆ ಕಾಂಗ್ರೆಸ್‌ ಈ ಪ್ರತಿಕ್ರಿಯೆ ನೀಡಿದೆ. ‘ಭಾರತ ಮತ್ತು ಅಮೆರಿಕ ಸಹಜ ಪಾಲುದಾರ ರಾಷ್ಟ್ರಗಳು ಎಂದು ಮೋದಿ ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಾನು ನಿಲ್ಲಿಸಿದ್ದಾಗಿ ಟ್ರಂಪ್‌ 35ಕ್ಕೂ ಹೆಚ್ಚು ಬಾರಿ ಹೇಳುವಷ್ಟರ ಮಟ್ಟಿಗೆ ಭಾರತ ಮತ್ತು ಅಮೆರಿಕ ಪಾಲುದಾರ ರಾಷ್ಟ್ರಗಳಾಗಿವೆಯೇ’ ಎಂದ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT