ಮುಂಬೈ: ’ಪ್ರಧಾನಿ ನರೇಂದ್ರ ಮೋದಿ ಅವರು ಜರ್ಮನ್ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‌ನನ್ನು ಅನುಸರಿಸುತ್ತಾರೆ’ ಎನ್ನುವ ಮೂಲಕ ಶಿವಸೇನಾ ಪ್ರಧಾನ ವಕ್ತಾರ ಹಾಗೂ ರಾಜ್ಯಸಭೆ ಸದಸ್ಯ ಸಂಜಯ್ ರಾವುತ್ ಮತ್ತೊಂದು ರಾಜಕೀಯ ವಿವಾದ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ.

ಮೋದಿಯನ್ನು ವಿಮರ್ಶಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿರುವ ರಾವುತ್, ‘ಹಿಟ್ಲರ್ ಯಾವ ರೀತಿಯ ಕಾರ್ಯಕ್ರಮಗಳನ್ನು ಮಾಡುತ್ತಿದ್ದನೋ, ಮೋದಿ ಹಾಗೂ ಅವರ ಪಕ್ಷ ಸಹ ಅದೇ ರೀತಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಇದು ನಿಜ. ಒಂದು ಬಾರಿ ಸಾಮಾಜಿಕ ಜಾಲತಾಣಗಳ ಕಡೆ ಗಮನ ಹರಿಸಿ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.