ಬೀಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಆರು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದ ಪ್ರದೇಶದಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲರ ಉಪಸ್ಥಿತಿ ಬಗ್ಗೆ ಸಿಕ್ಕ ಮಾಹಿತಿಯ ಆಧಾರದ ಮೇಲೆ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಗುಂಡಿನ ಚಕಮಕಿ ನಡೆಯಿತು ಎಂದು ಬೀಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಯಾದವ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಈ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದು, ಇದು ನಕ್ಸಲ್ ಪಿಡುಗಿನ ನಿರ್ಮೂಲನೆಗೆ ಮತ್ತೊಂದು ಹೆಜ್ಜೆ ಎಂದು ಬಣ್ಣಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.