ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲಿ ನಕ್ಸಲರು ಹುದುಗಿಸಿಟ್ಟಿದ್ದ ನಾಡ ಬಾಂಬ್ ಸ್ಫೋಟಿಸಿ ರಾಜ್ಯ ಪೊಲೀಸ್ನ ಜಿಲ್ಲಾ ಮೀಸಲು ಪಡೆಯ (ಡಿಆರ್ಜಿ) ಓರ್ವ ಸಿಬ್ಬಂದಿ ಮೃತಪಟ್ಟು ಇನ್ನಿತರ ಮೂವರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
.ಆಂಧ್ರಪ್ರದೇಶ: ₹25 ಲಕ್ಷ ಇನಾಮು ಘೊಷಣೆಯಾಗಿದ್ದ ನಕ್ಸಲ್ ದಂಪತಿ ಶರಣು.
ನಕ್ಸಲ್ ನಿಗ್ರಹ ಕಾರ್ಯಾಚರಣೆ ಸಂಬಂಧ ಪೊಲೀಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಇಂದ್ರಾವತಿ ರಾಷ್ಟ್ರೀಯ ಉದ್ಯಾನ ಪ್ರದೇಶಲ್ಲಿ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಡಿಆರ್ಜಿ ಸಿಬ್ಬಂದಿ ದಿನೇಶ್ ನಾಗ್ ಮೃತಪಟ್ಟಿದ್ದು, ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
.ಚಂದ್ರಬಾಬು ನಾಯ್ಡು ಮೇಲೆ ದಾಳಿ ಮಾಡಿದ್ದ ನಕ್ಸಲ್ ಚಲಪತಿ ಪತ್ನಿ ಅರುಣಾ.
ಗಾಯಗೊಂಡ ಸಿಬ್ಬಂದಿಗೆ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಕಾಡಿನಿಂದ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಭಾನುವಾರ ಈ ಕಾರ್ಯಾಚರಣೆ ಕೈಗೆತ್ತಿಕೊಳ್ಳಲಾಗಿದ್ದು, ಅದರ ವಿಸ್ತೃತ ವಿವರಗಳನ್ನು ಮತ್ತೆ ಹಂಚಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
.ಮಹಾರಾಷ್ಟ್ರ: ಗಡ್ಚಿರೋಲಿಯ ನಕ್ಸಲ್ ಪೀಡಿತ ಗ್ರಾಮಕ್ಕೆ ಮೊದಲ ಬಾರಿ ಬಸ್ ಸಂಚಾರ ಆರಂಭ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.