ಮುಂಬೈ: ‘ಬಾಲಿವುಡ್ ನಟ ಅರ್ಮಾನ್ ಕೊಹ್ಲಿ ಅವರ ಮುಂಬೈ ನಿವಾಸದ ಮೇಲೆ ಶನಿವಾರ ಸಂಜೆ ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕ (ಎನ್‌ಸಿಬಿ) ದಾಳಿ ನಡೆಸಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಶುಕ್ರವಾರ ಕಿರುತೆರೆ ನಟ ಗೌರವ್ ದೀಕ್ಷಿತ್ ಅವರನ್ನು ಕೇಂದ್ರ ಮಾದಕ ವಸ್ತು ನಿಯಂತ್ರಣ ದಳ ಬಂಧಿಸಿತ್ತು. ಇದರ ಮುಂದುವರಿದ ಭಾಗವಾಗಿ ಅರ್ಮಾನ್ ಕೊಹ್ಲಿ ಅವರ ನಿವಾಸದ ಮೇಲೆ ದಾಳಿ ನಡೆದಿದೆ’ ಎಂದು ಎನ್‌ಸಿಬಿಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ನಂತರ ಎನ್‌ಸಿಬಿಯು ಸಿನಿಮಾ ಮತ್ತು ಕಿರುತೆರೆಯ ಕೆಲ ಸೆಲೆಬ್ರಿಟಿಗಳು ಮಾದಕ ವಸ್ತು ಬಳಸುತ್ತಿರುವ ಬಗ್ಗೆ ತನಿಖೆ ಕೈಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.