ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಸಿಇಆರ್‌ಟಿಗೆ ಡೀಮ್ಡ್ ವಿ.ವಿ ಸ್ಥಾನ: ಧರ್ಮೇಂದ್ರ ಪ್ರಧಾನ್

Published 1 ಸೆಪ್ಟೆಂಬರ್ 2023, 13:54 IST
Last Updated 1 ಸೆಪ್ಟೆಂಬರ್ 2023, 13:54 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನಾ ಮತ್ತು ತರಬೇತಿ ಮಂಡಳಿಗೆ (ಎನ್‌ಸಿಇಆರ್‌ಟಿ) ಡೀಮ್ಡ್‌ ವಿಶ್ವವಿದ್ಯಾಲಯದ  ಸ್ಥಾನಮಾನ ನೀಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶುಕ್ರವಾರ ಘೋಷಿಸಿದರು.

ಎನ್‌ಸಿಆರ್‌ಟಿಯ 63ನೇ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಸಚಿವರು ಈ ಘೋಷಣೆ ಮಾಡಿದರು.

ಶಾಲಾ ಶಿಕ್ಷಣದ ಉನ್ನತ ಸಂಸ್ಥೆಯಾಗಿ ಎನ್‌ಸಿಆರ್‌ಟಿಸಿ ಪಠ್ಯಕ್ರಮದ ಅಭಿವೃದ್ಧಿ ಹಾಗೂ ಪಠ್ಯಬೋಧನೆಯ ಕಲಿಕಾ ಸಾಮಗ್ರಿಗಳ ಅಭಿವೃದ್ಧಿ ಸೇರಿದಂತೆ ವಿವಿಧ ಚಟುವಟಿಕೆಗಳು ಹಾಗೂ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT