ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಸಿಎಸ್‌ಸಿ ಅಧ್ಯಕ್ಷ ಸ್ಥಾನ ತೊರೆದ ವಿಜಯ ಸಂಪ್ಲಾ

Published 18 ಜುಲೈ 2023, 16:10 IST
Last Updated 18 ಜುಲೈ 2023, 16:10 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ (ಎನ್‌ಸಿಎಸ್‌ಸಿ)ದ ಅಧ್ಯಕ್ಷ ವಿಜಯ್‌ ಸಂಪ್ಲಾ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಸಂಪ್ಲಾಗೆ ಬಿಜೆಪಿಯು ಪಕ್ಷದ ಸಂಘಟನೆ ಜವಾಬ್ದಾರಿ ವಹಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. ‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT