ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರವಯುತ ಅಂತ್ಯಸಂಸ್ಕಾರ ಸಂಬಂಧ ಏಕರೂಪ ನೀತಿ ಅಗತ್ಯ: ಸುಪ್ರೀಂ ಕೋರ್ಟ್‌

Published 18 ಮೇ 2023, 16:43 IST
Last Updated 18 ಮೇ 2023, 16:43 IST
ಅಕ್ಷರ ಗಾತ್ರ

ನವದೆಹಲಿ: ಪಿಡುಗು ಇದ್ದಾಗ ಅಥವಾ ಇಲ್ಲದಿದ್ದಾಗ, ಮೃತದೇಹಗಳ ಅಂತ್ಯಸಂಸ್ಕಾರ ಗೌರವಯುತವಾಗಿ ನೆರವೇರಬೇಕು. ಇದಕ್ಕಾಗಿ, ಏಕರೂಪ ರಾಷ್ಟ್ರೀಯ ನೀತಿಯನ್ನು ರೂಪಿಸುವ ಅಗತ್ಯ ಇದೆ ಎಂದು ಸುಪ್ರೀಂಕೋರ್ಟ್‌ ಗುರುವಾರ ಹೇಳಿದೆ.

ಅರ್ಜಿ ವಿಚಾರಣೆ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ, ವಿಚಾರಣೆಯನ್ನು ಆಗಸ್ಟ್‌ಗೆ ಮುಂದೂಡಿತು.

undefined undefined

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT