ಭೋಪಾಲ್: ವಿವಿಧ ಕ್ಷೇತ್ರಗಳಿಗೆ ಬುಡಕಟ್ಟು ಸಮುದಾಯಗಳು ನೀಡಿರುವ ಅಸಾಧಾರಣ ಕೊಡುಗೆಗಳನ್ನು ದೇಶಕ್ಕೆ ತಿಳಿಸುವ ಅಗತ್ಯ ಇದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಭಾನುವಾರ ಹೇಳಿದರು.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಬುಡಕಟ್ಟು ಸಮುದಾಯಕ್ಕೆ ಸೇರಿದ ಸ್ವಾತಂತ್ರ್ಯ ಹೋರಾಟಗಾರರನ್ನು ಕೊನೆಗೂ ಗುರುತಿಸಲಾಗಿದೆ. ಅವರಿಗೆ ಸಲ್ಲಬೇಕಾಗಿದ್ದ ಗೌರವವನ್ನು ತಡವಾಗಿಯಾದರೂ ನೀಡಲಾಗಿದೆ’ ಎಂದರು.

‘ವ್ಯಾಪಾರ, ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಬುಡಕಟ್ಟು ಜನರ ಕೊಡುಗೆ ಅಮೂಲ್ಯವಾದದ್ದು. ಅವುಗಳನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಅಳವಡಿಸದೇ ಇರುವುದು ದುರದೃಷ್ಟಕರ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.