ಒಂದು ಸಾಲಿನಲ್ಲಿ
ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಸ್ಯವಿಜ್ಞಾನದ ಉಪನ್ಯಾಸಕಿಯನ್ನು ಸಿಬಿಐ ಬಂಧಿಸಿದ್ದು, ಶಿಕ್ಷಣ ವ್ಯವಸ್ಥೆಯ ಭ್ರಷ್ಟಾಚಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.


ನೀಟ್–ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ನವದೆಹಲಿಯಲ್ಲಿ ಶನಿವಾರ ಪ್ರತಿಭಟಿಸಿದ ಎನ್‌ಎಸ್‌ಯುಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು
–ಪಿಟಿಐ ಚಿತ್ರ

ಎನ್‌ಟಿಎ ರದ್ದಿಗೆ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಕಾರ್ಯಕರ್ತರು ಶನಿವಾರ ನವದೆಹಲಿಯಲ್ಲಿ ಪ್ರತಿಭಟನೆ ನಡಿಸಿದರು
–ಪಿಟಿಐ ಚಿತ್ರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.