ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಲೈ 7ರಂದು ನೀಟ್-ಪಿಜಿ ಪರೀಕ್ಷೆ: ಆಗಸ್ಟ್ 15ರಿಂದ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭ

Published 9 ಜನವರಿ 2024, 10:13 IST
Last Updated 9 ಜನವರಿ 2024, 10:13 IST
ಅಕ್ಷರ ಗಾತ್ರ

ನವದೆಹಲಿ: ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ಜುಲೈ 7ರಂದು ನಡೆಸಲು ನಿರ್ಧರಿಸಲಾಗಿದೆ.

ನೀಟ್-ಪಿಜಿ ಪರೀಕ್ಷೆಯನ್ನು ಮಾರ್ಚ್ 3ರಂದು ನಡೆಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಇದೀಗ ಪರೀಕ್ಷೆ ದಿನಾಂಕವನ್ನು ಮರುನಿಗದಿಪಡಿಸಲಾಗಿದೆ. ಆಗಸ್ಟ್ 15ರಿಂದ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ.

ಎಂಡಿ, ಎಂಎಸ್‌ ಮತ್ತು ಪಿಜಿ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ನಡೆಸುವ ಅರ್ಹತಾ ಮತ್ತು ರ್‍ಯಾಂಕಿಂಗ್ ಪರೀಕ್ಷೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT