ನವದೆಹಲಿ: ನೀಟ್–ಪಿಜಿಯಲ್ಲಿ ಇಡಬ್ಲ್ಯುಎಸ್ ವರ್ಗದ ಮೀಸಲಾತಿ ಕೋಟಾ ಕುರಿತ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ (ಜ.5) ನಡೆಸಲಿದೆ. ತುರ್ತಾಗಿ ವಿಚಾರಣೆಗೆ ಪರಿಗಣಿಸಬೇಕು ಎಂಬ ಕೇಂದ್ರ ಸರ್ಕಾರದ ಮನವಿಗೆ ‘ಸುಪ್ರೀಂ’ ಸ್ಪಂದಿಸಿದೆ.

ಇದು ತ್ರಿಸದಸ್ಯ ಪೀಠದ ಪರಿಧಿಗೆ ಬರುವುದಾದರೆ ವಿಚಾರಣೆ ತೆಗೆದುಕೊಳ್ಳಲಾಗುವುದು ಎಂದು ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಅವರಿದ್ದ ತ್ರಿಸದಸ್ಯ ಪೀಠವು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ತಿಳಿಸಿತು. ಪೂರ್ವ ನಿಗದಿಯಂತೆ ಗುರುವಾರ ಇದು ವಿಚಾರಣೆಗೆ ಬರಬೇಕಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.