ನೀಟ್ ಆಕಾಂಕ್ಷಿ ಸಾವಿಗೆ ಸಂಬಂಧಿಸಿದ ಕಾನೂನು ಹೋರಾಟಕ್ಕೆ ಅವರ ಕುಟುಂಬಸ್ಥರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಜನಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಭಾನುವಾರ ಭರವಸೆ ನೀಡಿದ್ದಾರೆ. ‘ಸಂತ್ರಸ್ತೆಯ ಕುಟುಂಬದ ಪರವಾಗಿ ನಮ್ಮ ಪಕ್ಷದ ಹಿರಿಯ ನಾಯಕ ವಕೀಲ ವೈ.ವಿ ಗಿರಿ ಅವರು ವಾದ ಮಾಡಲಿದ್ದಾರೆ’ ಎಂದು ತಿಳಿಸಿದರು.