ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೀಟ್‌ ಅಕ್ರಮ: ಮತ್ತೊಬ್ಬನ ಬಂಧನ

Published 3 ಜುಲೈ 2024, 16:31 IST
Last Updated 3 ಜುಲೈ 2024, 16:31 IST
ಅಕ್ಷರ ಗಾತ್ರ

ನವದೆಹಲಿ: ನೀಟ್‌–ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮತ್ತೊಬ್ಬ ಸಂಚುಕೋರ ಅಮನ್‌ ಸಿಂಗ್‌ ಎಂಬುವರನ್ನು ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಬುಧವಾರ ಹೇಳಿದ್ದಾರೆ.

ಈ ಪ್ರಕರಣದಲ್ಲಿ ಹಜಾರೀಬಾಗ್‌ ಮೂಲದ ಓಯಸಿಸ್‌ ಶಾಲೆಯ ಪ್ರಾಂಶುಪಾಲ ಮತ್ತು ಉಪ ಪ್ರಾಂಶುಪಾಲರನ್ನು ಹಾಗೂ ಮತ್ತಿಬ್ಬರನ್ನು ಸಂಸ್ಥೆ ಈ ಹಿಂದೆ ಬಂಧಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಲ್ಲಿಯವರೆಗೆ ಆರು ಎಫ್‌ಐಆರ್‌ಗಳನ್ನು ದಾಖಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT