‘ಸೋಂಕಿತರ ಜೊತೆ ಪ್ರಯಾಣಿಸಿದವರು ಹಾಗೂ ಅವರ ಜೊತೆಗೆ ಸಂಪರ್ಕದಲ್ಲಿದ್ದವರ ಪತ್ತೆಕಾರ್ಯಕ್ಕೆ ಚುರುಕು ನೀಡಲಾಗಿದೆ ಎಂದು ಸಚಿವಾಲಯವು ತಿಳಿಸಿದೆ. ಸೋಂಕಿತರ ಪತ್ತೆ, ಕಂಟೈನ್ಮೆಂಟ್, ಪರೀಕ್ಷೆ ಹಾಗೂ ಮಾದರಿಗಳ ಸಂಗ್ರಹ ಹಾಗೂ ರವಾನೆಯ ಕುರಿತು ರಾಜ್ಯ ಸರ್ಕಾರಗಳಿಗೆ ಸಲಹೆಗಳನ್ನು ನಿರಂತರವಾಗಿ ನೀಡಲಾಗುತ್ತಿದೆ. ಡೆನ್ಮಾರ್ಕ್, ನೆದರ್ಲ್ಯಾಂಡ್, ಆಸ್ಟ್ರೇಲಿಯಾ, ಇಟಲಿ, ಸ್ವೀಡನ್, ಫ್ರಾನ್ಸ್, ಸ್ಪೇನ್, ಜರ್ಮನಿ, ಜಪಾನ್ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ರೂಪಾಂತರಗೊಂಡ ವೈರಾಣು ಪತ್ತೆಯಾಗಿದೆ’ ಎಂದು ತಿಳಿಸಿದೆ.