ಟಿ20 ನಾಯಕ ಸ್ಥಾನದಿಂದ ನಿರ್ಗಮಿಸಲು ವಿರಾಟ್ ಕೊಹ್ಲಿ ನಿರ್ಧಾರ, ದೇಶದ ಒಟ್ಟು ಕೋವಿಡ್ ಪ್ರಕರಣಗಳ ಪೈಕಿ ಕೇರಳದ ಪಾಲು ಶೇ 68, ಗುಜರಾತ್ನ 24 ನೂತನ ಸಚಿವರ ಪ್ರಮಾಣ ವಚನ,...ಇನ್ನಷ್ಟು ಪ್ರಮುಖ ಸುದ್ದಿಗಳ ಸಂಗ್ರಹ ಇಲ್ಲಿದೆ.
ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಿಸಿದ ಇಂದಿನ ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ನೋಟ.