ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

News Express: ಬಿಹಾರದ ಜಾತಿವಾರು ಸಮೀಕ್ಷೆ ವರದಿ ಬಿಡುಗಡೆ: ಶೇ 63 ಒಬಿಸಿ, ಇಬಿಸಿ

Published 2 ಅಕ್ಟೋಬರ್ 2023, 16:09 IST
Last Updated 2 ಅಕ್ಟೋಬರ್ 2023, 16:09 IST
ಅಕ್ಷರ ಗಾತ್ರ

ಬಿಹಾರ ಸರ್ಕಾರವು ನಡೆಸಿದ್ದ ಜಾತಿವಾರು ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡಲಾಗಿದೆ. ಇದರನ್ವಯ ಬಿಹಾರದಲ್ಲಿ ಇತರೆ ಹಿಂದುಳಿದ ವರ್ಗಗಳ(ಒಬಿಸಿ) ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ(ಇಬಿಸಿ) ಜನರು ಶೇಕಡ 63ರಷ್ಟು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT