ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

News Express | ಪಕ್ಷಕ್ಕಿಂತ ವ್ಯಕ್ತಿಯೇ ದೊಡ್ಡವರಾದಾಗ ಹೀಗಾಗುತ್ತೆ..: ಮನೋಜ್ ಝಾ

Published 12 ಮೇ 2024, 12:26 IST
Last Updated 12 ಮೇ 2024, 12:26 IST
ಅಕ್ಷರ ಗಾತ್ರ

75 ವರ್ಷ ವಯಸ್ಸಿನ ನಂತರವೂ ನರೇಂದ್ರ ಮೋದಿಯವರೇ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಆರ್‌ಜೆಡಿ ನಾಯಕ ಮನೋಜ್‌ ಝಾ, ‘ಪಕ್ಷಕ್ಕಿಂತ ವ್ಯಕ್ತಿಯೇ ದೊಡ್ಡವರಾದಾಗ ಹೀಗೆಲ್ಲ ಆಗುತ್ತದೆ’ ಎಂದು ಕುಟುಕಿದ್ದಾರೆ. ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿಯವರಂಥವರು ವಯಸ್ಸಿನ ಕಾರಣದಿಂದ ನಿವೃತ್ತರಾಗಬೇಕು, ಮೋದಿ ಪ್ರಧಾನಮಂತ್ರಿ ಹುದ್ದೆಯಿಂದ ನಿವೃತ್ತರಾಗುವುದಿಲ್ಲ. ಏಕೆಂದರೆ, ಇಲ್ಲಿ ಪಕ್ಷಕ್ಕಿಂತ ವ್ಯಕ್ತಿಯೇ ದೊಡ್ಡವರಾಗಿದ್ದಾರೆ’ ಎಂದು ಝಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT