‘ಕೆಲ ದಿನಗಳ ಹಿಂದೆ ಬಂಧಿಸಿರುವ ಭಯೋತ್ಪಾದಕರೊಂದಿಗೆ ಶಮೀಮ್ ಶಾಮೀಲಾಗಿರುವುದು ಖಚಿತವಾದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಅವರ ಮೊಬೈಲ್ ಅನ್ನು ಜಪ್ತಿ ಮಾಡಲಾಗಿದೆ. ಈ ಮೊದಲು ಶಮೀಮ್ ಕೇರಳಕ್ಕೂ ಭೇಟಿ ನೀಡಿರುವುದು ತನಿಖೆ ವೇಳೆ ತಿಳಿದು ಬಂದಿತ್ತು. ಈಗ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಎನ್ಐಎ ಅಧಿಕಾರಿಗಳು ಹೇಳಿದ್ದಾರೆ.