ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡ್ರಗ್ಸ್ ಪ್ರಕರಣ: ಮತ್ತೆ 7 ಮಂದಿ ವಿರುದ್ಧ ಜಾರ್ಜ್‌ಶೀಟ್

Published 8 ಜೂನ್ 2024, 16:19 IST
Last Updated 8 ಜೂನ್ 2024, 16:19 IST
ಅಕ್ಷರ ಗಾತ್ರ

ನವದೆಹಲಿ: ಪಂಜಾಬ್‌ನ ಅಟಾರಿಯಲ್ಲಿ 2022ರ ಏಪ್ರಿಲ್‌ನಲ್ಲಿ ₹700 ಕೋಟಿ ಮೌಲ್ಯದ 100 ಕೆ.ಜಿಯಷ್ಟು ಹೆರಾಯಿನ್ ಜಪ್ತಿ ಮಾಡಲಾದ ಪ್ರಕರಣ ಸಂಬಂಧ ಎನ್ಐಎ ಮತ್ತೆ 7 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. 

ಈ ಸಂಬಂಧ ಎನ್ಐಎ ಶುಕ್ರವಾರ ಪಟಿಯಾಲ ಹೌಸ್ ಕೋರ್ಟ್‌ಗೆ ಪೂರಕ ದೋಷಾರೋಪಪಟ್ಟಿ ಸಲ್ಲಿಸಿದ್ದು, ಅದರಲ್ಲಿ ಏಳು ಆರೋಪಿಗಳು ಅಂತರರಾಷ್ಟ್ರೀಯ ಮಾದಕ ದ್ರವ್ಯದ ಸಿಂಡಿಕೇಟ್‌ನಲ್ಲಿ ಪ್ರಮುಖರಾಗಿದ್ದಾರೆ
ಎಂದು ತಿಳಿಸಲಾಗಿದೆ. 

ಈ ಪ್ರಕರಣ ಸಂಬಂಧ ಈ ಹಿಂದೆ ನಾಲ್ವರು ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT