ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭಯೋತ್ಪಾದನೆ: ತಮಿಳುನಾಡಿನಲ್ಲಿ 10 ಕಡೆ ಎನ್‌ಐಎ ದಾಳಿ

Published 30 ಜೂನ್ 2024, 5:13 IST
Last Updated 30 ಜೂನ್ 2024, 5:13 IST
ಅಕ್ಷರ ಗಾತ್ರ

ಚೆನ್ನೈ: ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 10 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಧಿಕಾರಿಗಳು ಇಂದು (ಭಾನುವಾರ) ದಾಳಿ ನಡೆಸಿದ್ದಾರೆ.

'ಹಿಜ್ಬ್ ಉತ್ ತಹ್ರೀರ್' ಅಂತರರಾಷ್ಟ್ರೀಯ ಇಸ್ಲಾಮಿಕ್ ಸಂಘಟನೆಗೆ ನಂಟು ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ.

ದೇಶ ವಿರೋಧಿ ಚಟುವಟಿಕೆಗೆ ಸಂಬಂಧಿಸಿದಂತೆ ಕಳೆದ ಮೇ ತಿಂಗಳಲ್ಲಿ 'ಹಿಜ್ಬ್ ಉತ್ ತಹ್ರೀರ್' ಸಂಘಟನೆಯ ಆರು ಮಂದಿಯನ್ನು ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT