ಮುಂಬೈ (ಪಿಟಿಐ): ನಾಸಿಕ್ನ ಟಿಸಿಎಸ್ ಕಂಪನಿಯಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಮತಾಂತರ ಪ್ರಕರಣದ ಆರೋಪಿ ನಿದಾ ಖಾನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನಾಸಿಕ್ನ ನ್ಯಾಯಾಲಯವು ತಿರಸ್ಕರಿಸಿದೆ.

‘ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಪೊಲೀಸ್ ವಿಚಾರಣೆಯು ಅವಶ್ಯವಾಗಿ ಇರುವುದರಿಂದ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ’ ಎಂದು ನಾಸಿಕ್ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಕೆ.ಜಿ. ಜೋಶಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ವ್ಯವಸ್ಥಿತ ಯೋಜನೆಯ ಮೂಲಕ ಸಂತ್ರಸ್ತೆಯ ಅಭಿಪ್ರಾಯವನ್ನೇ ಬದಲಿಸಲು ನಡೆಸಿರುವ ಸಂಘಟಿತ ಪ್ರಯತ್ನ ಹಾಗೂ ಮಲೇಷ್ಯಾಕ್ಕೆ ಕಳುಹಿಸಿದ್ದನ್ನು ಗಮನಿಸಿದ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನಿರಾಕರಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-51-1906931287

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.