ಜಮ್ಮು (ಪಿಟಿಐ): ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನವು ಭಾರಿ ಶೆಲ್ ದಾಳಿ ನಡೆಸುತ್ತಿದೆ. ದಾಳಿಯಿಂದ ಬಾಧಿತವಾಗಿರುವ ಭಾರತ–ಪಾಕಿಸ್ತಾನ ಗಡಿ ಪ್ರದೇಶದಲ್ಲಿರುವ ಈ ಜಿಲ್ಲೆಯ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದ್ದು, ಇದಕ್ಕಾಗಿ ಒಂಬತ್ತು ಶಿಬಿರಗಳನ್ನು ಸಿದ್ಧಪಡಿಸಲಾಗುತ್ತಿದೆ.

ವಸತಿ, ಆಹಾರ, ವೈದ್ಯಕೀಯ ಸೇವೆ ಸೇರಿದಂತೆ ಜನರಿಗೆ ಅಗತ್ಯವಿರುವ ಎಲ್ಲ ಸೌಕರ್ಯಗಳು ಈ ಶಿಬಿರಗಳಲ್ಲಿ ಲಭ್ಯ ಇರಲಿವೆ. ಶಿಬಿರಗಳ ನಿರ್ಮಾಣದ ಸಿದ್ಧತೆಯನ್ನು ಹಿರಿಯ ಅಧಿಕಾರಿಗಳ ತಂಡವು ಬುಧವಾರ ಪರಿಶೀಲಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.