ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ನರೇಂದ್ರ ಮೋದಿಗೆ ಪರ್ಯಾಯವಾಗಿ ಯಾರೂ ಇಲ್ಲ: ಅಜಿತ್ ಪವಾರ್

Published 25 ಡಿಸೆಂಬರ್ 2023, 7:23 IST
Last Updated 25 ಡಿಸೆಂಬರ್ 2023, 7:23 IST
ಅಕ್ಷರ ಗಾತ್ರ

ಮುಂಬೈ: ದೇಶದಲ್ಲಿ ಸದ್ಯದ ಮಟ್ಟಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರ್ಯಾಯವಾಗಿ ಯಾರೂ ಇಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾಡಿದ ಅವರು ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿಗೆ ಪರ್ಯಾಯವಾಗಿ ಯಾವ ನಾಯಕರೂ ಇಲ್ಲ ಎಂದರು.

ರಾಷ್ಟ್ರೀಯ ಹಿತಾಸಕ್ತಿಗಳನ್ನು ಯಾರು ರಕ್ಷಣೆ ಮಾಡುತ್ತಾರೆ, ಯಾರ ಕೈಯಲ್ಲಿ ದೇಶ ಸುರಕ್ಷಿತ ಮತ್ತು ಬಲವಾಗಿರುತ್ತದೆ, ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶದ ವರ್ಚಸನ್ನು ಯಾರು ಹೆಚ್ಚಿಸುತ್ತಾರೆ ಎಂಬ ಅಂಶಗಳು ಈ ವಿಷಯದಲ್ಲಿ ಮುಖ್ಯವಾಗುತ್ತವೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT