ನವದೆಹಲಿ: ಪ್ಲಾಸ್ಮಾ ಚಿಕಿತ್ಸೆಯನ್ನು ಕೋವಿಡ್-19ಗೆ ಮುಖ್ಯ ಚಿಕಿತ್ಸೆಯಾಗಿ ಆರೋಗ್ಯ ಸಚಿವಾಲಯ ಶಿಫಾರಸು ಮಾಡಿಲ್ಲ. ಹಾಗೂ ಪ್ಲಾಸ್ಮಾ ಬ್ಯಾಂಕ್‌ಗಳನ್ನು ಸ್ಥಾಪಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ರಾಜ್ಯಸಭೆಯಲ್ಲಿ ತಿಳಿಸಿತು.

ಈ ಕುರಿತು ಲಿಖಿತ ಉತ್ತರ ನೀಡಿರುವ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಚೌಬೆ ಅವರು, ಕೋವಿಡ್‌ಗೆ ಚಿಕಿತ್ಸೆ ನೀಡಲು ರಾಜ್ಯಗಳು ಪ್ಲಾಸ್ಮಾ ಬ್ಯಾಂಕ್ ಸ್ಥಾಪಿಸಲು ಮುಂದಾಗಿವೆ. ಆದರೆ, ಕೇಂದ್ರೀಕೃತ ದಾಖಲೆ ವ್ಯವಸ್ಥೆ ಇಲ್ಲ ಎಂದು ತಿಳಿಸಿದರು.

ಕೋವಿಡ್ ಅನ್ನು ಪರಿಣಾಮಕಾರಿಯಾಗಿ ಎದುರಿಸಲು ದೇಶವ್ಯಾಪಿ ಹೆಚ್ಚಿನ ಪ್ಲಾಸ್ಮಾ ಬ್ಯಾಂಕ್‌ಗಳನ್ನು ಸ್ಥಾಪಿಸುವ ಚಿಂತನೆ ಇದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ ಸಚಿವರು ಈ ಮಾಹಿತಿಯನ್ನು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.