‘ಕೋರ್ಟ್‌ಗೆ ಹೋಗಲಿ’
‘ರಾಹುಲ್ ಬಳಿ ಮತ ಕಳ್ಳತನದ ಸಾಕ್ಷ್ಯ ಗಳಿದ್ದರೆ ಕೋರ್ಟ್‌ಗೆ ಹೋಗಲಿ ಅಥವಾ ಚುನಾವಣಾ ಆಯೋಗವನ್ನು ಸಂಪರ್ಕಿಸಲಿ. ‘ಮಹಾಯುತಿ’ ಸರ್ಕಾರವನ್ನು ಆಯ್ಕೆ ಮಾಡಿರುವ ಮಹಾರಾಷ್ಟ್ರದ ಜನರನ್ನು ಆಧಾರ ರಹಿತ ಆರೋಪದ ಮೂಲಕ ಅವಮಾನಿಸಬೇಡಿ’ ಎಂದು ಶಿವಸೇನಾ ಮುಖಂಡ ಏಕನಾಥ ಶಿಂದೆ ಹೇಳಿದ್ದಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವನಿಕ ವಾಗಿ ವಾಸ್ತವಕ್ಕೆ ವಿರುದ್ಧವಾದ ಹೇಳಿಕೆಗಳನ್ನು ನೀಡುವ ಬದಲು, ಅವರ ಬಳಿ ಸಾಕ್ಷ್ಯಗಳಿದ್ದರೆ ಕೋರ್ಟ್‌ಗೆ ಹೋಗಲಿ’ ಎಂದರು.