ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿಗಣತಿ | ಕೇಂದ್ರಕ್ಕಷ್ಟೇ ಅಧಿಕಾರ: ಸುಪ್ರೀಂ ಕೋರ್ಟ್‌ಗೆ ಪ್ರಮಾಣ ಪತ್ರ

Published 28 ಆಗಸ್ಟ್ 2023, 19:49 IST
Last Updated 28 ಆಗಸ್ಟ್ 2023, 19:49 IST
ಅಕ್ಷರ ಗಾತ್ರ

ನವದೆಹಲಿ: ಜನಗಣತಿ ಕಾಯ್ದೆ 1948ರ ಅನ್ವಯ ಜಾತಿಗಣತಿ ಸೇರಿದಂತೆ ಈ ಮಾದರಿಯ ಇತರೆ ಯಾವುದೇ ಗಣತಿ ಪ್ರಕ್ರಿಯೆ ಕೈಗೊಳ್ಳುವ ಅಧಿಕಾರ ಕೇಂದ್ರ ಸರ್ಕಾರಕ್ಕಷ್ಟೇ ಇದೆ ಎಂದು ಸುಪ್ರೀಂ ಕೋರ್ಟ್‌ಗೆ ಸೋಮವಾರ ಪ್ರಮಾಣ ಪತ್ರ ಸಲ್ಲಿಸಲಾಗಿದೆ.

ಬಿಹಾರ ಸರ್ಕಾರ ಕೈಗೊಂಡಿದ್ದ ಜಾತಿಗಣತಿ ಪ್ರಶ್ನಿಸಿ ಕೇಂದ್ರವು ಈ ಪ್ರಮಾಣ ಪತ್ರ ಸಲ್ಲಿಸಿದೆ. ಬೆಳಿಗ್ಗೆ ಸಲ್ಲಿಸಿದ್ದ ಪ್ರಮಾಣ ಪತ್ರವನ್ನು ವಾಪಸ್‌ ಪಡೆದು ಕೇಂದ್ರವು, ಸಂಜೆ ಹೊಸದಾಗಿ ಪ್ರಮಾಣ ಪತ್ರ ಸಲ್ಲಿಸಿತು. ಇದರಲ್ಲಿಯೂ ಕಾಯ್ದೆಯಡಿ ಕೇಂದ್ರಕ್ಕೆ ಇರುವ ಅಧಿಕಾರದ ಬಗ್ಗೆ ಪ್ರಸ್ತಾಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT