ಮುಂಬೈ: ಎಫ್–16 ಯುದ್ಧ ವಿಮಾನ ಅಥವಾ ಇತರ ರಕ್ಷಣಾ ಸಾಮಗ್ರಿಗಳನ್ನು ಖರೀದಿಸುವಂತೆ ಭಾರತದ ಮೇಲೆ ಒತ್ತಡ ಹೇರುವುದಿಲ್ಲ ಎಂದು ಅಮೆರಿಕದ ಕಾನ್ಸುಲ್ ಜನರಲ್ ಎಡ್ಗರ್ಡ್ ಕಗನ್ ಹೇಳಿದ್ದಾರೆ.

ಭಾರತವು ಈಗಾಗಲೇ ಅಮೆರಿಕದಿಂದ ಅಂದಾಜು ₹1.11 ಲಕ್ಷ ಕೋಟಿ ಮೌಲ್ಯದ ರಕ್ಷಣಾ ಸಾಮಗ್ರಿಗಳನ್ನು ಖರೀದಿಸಿದೆ. ಭಾರತದ ಜೊತೆ ರಕ್ಷಣಾ ಒಪ್ಪಂದ ಮುಂದುವರಿಸಲು ಅಮೆರಿಕ ಹೆಮ್ಮೆಪಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

ರಷ್ಯಾದಿಂದ ಎಸ್–400 ಟ್ರೈಂಫ್ ಕ್ಷಿಪಣಿ ವಾಯು ರಕ್ಷಣಾ ವ್ಯವಸ್ಥೆಯನ್ನು ಖರೀದಿಸಿರುವ ಕಾರಣ ಅಮೆರಿಕ ಭಾರತದ ಮೇಲೆ ವ್ಯಾಪಾರ ನಿರ್ಬಂಧ ಹೇರಲಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಅವರು ನೇರ ಉತ್ತರ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.