ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಲಿಸುತ್ತಿದ್ದ ಕಾರಿನ ಛಾವಣಿಯಲ್ಲಿ ಕುಳಿತು ರೀಲ್ಸ್: ವ್ಯಕ್ತಿಗೆ ₹ 28,500 ದಂಡ

Published : 9 ಆಗಸ್ಟ್ 2024, 7:39 IST
Last Updated : 9 ಆಗಸ್ಟ್ 2024, 7:39 IST
ಫಾಲೋ ಮಾಡಿ
Comments

ನೊಯ್ಡಾ: ಚಲಿಸುತ್ತಿದ್ದ ಕಾರಿನ ಛಾವಣಿಯಲ್ಲಿ ಕುಳಿತು ರೀಲ್ಸ್ ಮಾಡಿದ ವ್ಯಕ್ತಿಗೆ ₹28,500 ದಂಡ ವಿಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ರಸ್ತೆ ನಿಯಮಗಳನ್ನು ಉಲ್ಲಂಘಿಸಿದ್ದಕ್ಕೆ ದಂಡ ವಿಧಿಸಲಾಗಿದೆ.

12 ಸೆಕೆಂಡುಗಳ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದ್ದು, ಅದರಲ್ಲಿ ವ್ಯಕ್ತಿ ಕಾರಿನ ಛಾವಣಿ ಮೇಲೆ ಕುಳಿತಿರುವ ದೃಶ್ಯಗಳಿವೆ.

ಕಾರಿನ ಮಾಲೀಕರಿಗೆ ₹ 28,500ರ ಇ– ಚಲನ್‌ ನೀಡಲಾಗಿದೆ ಎಂದು ಗೌತಮ ಬುದ್ಧ ನಗರದ ಪೊಲೀಸ್ ಉಪ ಆಯುಕ್ತ (ಟ್ರಾಫಿಕ್) ಯಮುನಾ ಪ್ರಸಾದ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT