ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ನಿ ಕೊಲೆ: ತಪ್ಪಿತಸ್ಥ ವ್ಯಕ್ತಿಗೆ ಜೀವಾವಧಿ ಶಿಕ್ಷೆ

Published 2 ಫೆಬ್ರುವರಿ 2024, 15:27 IST
Last Updated 2 ಫೆಬ್ರುವರಿ 2024, 15:27 IST
ಅಕ್ಷರ ಗಾತ್ರ

ನೊಯ್ಡಾ: ವರದಕ್ಷಿಣೆಗಾಗಿ ಗರ್ಭಿಣಿಯಾಗಿದ್ದ ಪತ್ನಿಯನ್ನು ಚಾಕುವಿನಿಂದ ಚುಚ್ಚು ಕೊಲೆ ಮಾಡಿದ್ದ ನೋಯ್ಡಾ ನಿವಾಸಿಯೊಬ್ಬರಿಗೆ ಗೌತಮ ಬುದ್ಧ ನಗರದಲ್ಲಿರುವ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. 

2013ರ ಆಗಸ್ಟ್ 10ರಂದು ಮೊವಿನ್ ಅಖ್ತರ್ (40) ಎಂಬ ವ್ಯಕ್ತಿಯು 8 ತಿಂಗಳ ಗರ್ಭಿಣಿಯಾಗಿದ್ದ ತನ್ನ ಪತ್ನಿ ಶದಬ್ ಪರ್ವೀನ್ (32) ಎಂಬುವವರನ್ನು ಕೊಲೆ ಮಾಡಿದ್ದ. ಈ ಪ್ರಕರಣ ಸಂಬಂಧ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮತ್ತು ಸೆಷನ್ಸ್ ನ್ಯಾಯಾಲಯವು ಆರೋಪಿಯನ್ನು ತಪ್ಪಿತಸ್ಥ ಎಂದು ಪರಿಗಣಿಸಿತ್ತು ಎಂದು ಪ್ರಾಸಿಕ್ಯೂಷನ್ ವಕೀಲ ನಿತಿನ್ ಕುಮಾರ್ ತ್ಯಾಗಿ ಹೇಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT