ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಮ್ಮು–ಕಾಶ್ಮೀರ: ಬಿಜೆಪಿಯೇತರ ಪಕ್ಷಗಳ ಸಭೆ

Last Updated 11 ಮಾರ್ಚ್ 2023, 14:22 IST
ಅಕ್ಷರ ಗಾತ್ರ

ಜಮ್ಮು: ನ್ಯಾಷನಲ್ ಕಾನ್ಫರೆನ್ಸ್‌ ಅಧ್ಯಕ್ಷ ಫಾರೂಕ್‌ ಅಬ್ದುಲ್ಲಾ ಅವರ ನೇತೃತ್ವದಲ್ಲಿ 12ಕ್ಕೂ ಹೆಚ್ಚು ಬಿಜೆಪಿಯೇತರ ಪಕ್ಷಗಳ ನಾಯಕರು ಇತ್ತೀಚೆಗೆ ಸಭೆ ನಡೆಸಿದರು.

ಈ ವೇಳೆ ಜಮ್ಮು ಕಾಶ್ಮೀರ ವಿಧಾನಸಭೆಗೆ ಅವಧಿಪೂರ್ವ ಚುನಾವಣೆ ನಡೆಸುವಂತೆ ಮತ್ತು ರಾಜ್ಯ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ನವದೆಹಲಿಯಲ್ಲಿ ಚುನಾವಣಾ ಆಯುಕ್ತರನ್ನು ಭೇಟಿಯಾಗಲು ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT