ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾ ವಿಧಾನಸಭೆ ಚುನಾವಣೆ: ಮೇ 13ರಿಂದ ನಾಲ್ಕು ಹಂತಗಳಲ್ಲಿ ಮತದಾನ

Published 16 ಮಾರ್ಚ್ 2024, 11:39 IST
Last Updated 16 ಮಾರ್ಚ್ 2024, 11:39 IST
ಅಕ್ಷರ ಗಾತ್ರ

ಭುವನೇಶ್ವರ: ಒಡಿಶಾದಲ್ಲಿ ವಿಧಾನಸಭೆ ಚುನಾವಣೆಯು ನಾಲ್ಕು ಹಂತಗಳಲ್ಲಿ ನಡೆಯಲಿದೆ ಎಂದು ಚುನಾವಣೆ ಆಯೋಗ ಶನಿವಾರ ಘೋಷಣೆ ಮಾಡಿದೆ.

ಮೇ 13ರಂದು ಮೊದಲ ಹಂತ, ಮೇ 20ರಂದು ಎರಡನೇ ಹಂತ, ಮೇ 25ರಂದು ಮೂರನೇ ಹಂತ ಹಾಗೂ ಜೂನ್‌ 1ರಂದು ನಾಲ್ಕನೇ ಹಂತದಲ್ಲಿ ಮತದಾನ ನಡೆಯಲಿದೆ.  

ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT