ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಭುವನೇಶ್ವರ: ಒಡಿಶಾದ ಕಟಕ್ನಲ್ಲಿ ಎಸ್ಸಿಬಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಐಸಿಯುನಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 10 ಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಹೇಳಿದ್ದಾರೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ವಾಷಿಂಗ್ಟನ್: ಮಾತುಕತೆಗೆ ನಾವು ಸಿದ್ಧವಿದ್ದರೂ, ಇರಾನ್ ತಯಾರಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಹೇಳಿದ್ದಾರೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ಲಾಸ್ ಏಂಜಲೀಸ್ (ಅಮೆರಿಕ): ಚಲನಚಿತ್ರೋದ್ಯಮದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ 'ಆಸ್ಕರ್' ಪ್ರಧಾನ ಕಾರ್ಯಕ್ರಮ ನಡೆಯುತ್ತಿದೆ. ಪ್ರಶಸ್ತಿಯನ್ನು ಯಾರು ತನ್ನದಾಗಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲಕ್ಕೆ ತೆರೆ ಬೀಳುತ್ತಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ನವದೆಹಲಿ: ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಭಾನುವಾರ ಪ್ರಕಟಿಸಿದೆ. ಈ ಮೂಲಕ ಪಕ್ಷಗಳ ನಡುವಣ ಸ್ಪರ್ಧೆಗೆ ವೇದಿಕೆ ಸಜ್ಜಾಗಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ತಮ್ಮನ್ನು ಖುಲಾಸೆಗೊಳಿಸಿರುವುದರ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸ್ವರ್ಣಕಾಂತ್ ಶರ್ಮಾ ಅವರಿಂದ ಬೇರೆ ನ್ಯಾಯಾಧೀಶರಿಗೆ ವರ್ಗಾಯಿಸುವಂತೆ ಕೋರಿ ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಮುಖಂಡ ಮನೀಷ್ ಸಿಸೋಡಿಯಾ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ಹಾವೇರಿ: ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಚಿನ್ನ ಹಾಗೂ ಇತರೆ ನೈಸರ್ಗಿಕ ಖನಿಜ ಸಂಪತ್ತು ಇರುವ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಭಾರತೀಯ ಭೂ ಸರ್ವೇಕ್ಷಣಾ ಸಂಸ್ಥೆ (ಜಿಎಸ್ಐ), ಖನಿಜಗಳ ನಿಕ್ಷೇಪ ಪತ್ತೆಗಾಗಿ ವಿಮಾನದ ಮೂಲಕ ಹುಡುಕಾಟ ಆರಂಭಿಸಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ಹುಬ್ಬಳ್ಳಿ/ಬೆಳಗಾವಿ: ಬೆಳಗಾವಿ, ಗದಗ ಸೇರಿ ಕಿತ್ತೂರು ಕರ್ನಾಟಕದ ವಿವಿಧೆಡೆ ಭಾನುವಾರ ಮಳೆಯಾಗಿದೆ. ಹಾವೇರಿ ಜಿಲ್ಲೆಯಾದ್ಯಂತ ಗಾಳಿ ಸಹಿತ ಜೋರು ಮಳೆಯಾಗಿದೆ. ಹಲವೆಡೆ ಆಲಿಕಲ್ಲು ಬಿದ್ದಿವೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ನವದೆಹಲಿ: ಜೆನ್ ಝೀ ತಲೆಮಾರಿನವರು 2030ರ ವೇಳೆಗೆ ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ 27ರಷ್ಟಾಗಲಿದ್ದಾರೆ. ಈ ವೇಳೆಗೆ ಇವರು ವಿವಿಧ ವಸ್ತುಗಳ ಖರೀದಿಗೆ ಖರ್ಚು ಮಾಡುವ ಒಟ್ಟು ಮೊತ್ತವು ₹120 ಲಕ್ಷ ಕೋಟಿ (1.3 ಟ್ರಿಲಿಯನ್ ಡಾಲರ್) ದಾಟಲಿದೆ ಎಂದು ರೆಡ್ಸೀರ್ ಕನ್ಸಲ್ಟಿಂಗ್ ಕಂಪನಿ ವರದಿ ತಿಳಿಸಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ನವದೆಹಲಿ: ಏಪ್ರಿಲ್ 1ರಿಂದ ಅನ್ವಯ ಆಗುವಂತೆ ವಾರ್ಷಿಕ ಫಾಸ್ಟ್ಯಾಗ್ ಪಾಸ್ ದರವನ್ನು ₹75ರಷ್ಟು ಹೆಚ್ಚಿಸಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ (ಎನ್ಎಚ್ಎಐ) ಹೇಳಿದೆ. ಹೆಚ್ಚಳದ ನಂತರ ಪಾಸ್ನ ದರವು ₹3,075 ಆಗಲಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ನವದೆಹಲಿ: ದೇಶದ ರಾಜಧಾನಿಯ ಆ ಭವ್ಯ ವೇದಿಕೆಯಲ್ಲಿ ಭಾನುವಾರ ರಾತ್ರಿ ಭಾರತದ ‘ಕ್ರಿಕೆಟ್ ಶಕ್ತಿ’ಯ ಪ್ರದರ್ಶನ ನಡೆಯಿತು. ಹಾಲಿ ಮತ್ತು ಭಾವಿ ತಾರೆಗಳು ಕಣ್ಮನ ಸೆಳೆದರು. 14 ವರ್ಷದ ವೈಭವ್ ಸೂರ್ಯವಂಶಿಯವರಿಂದ ಆರಂಭವಾಗಿ 70 ವರ್ಷದ ದಿಗ್ಗಜ ರೋಜರ್ ಬಿನ್ನಿಯವರೆಗೂ ಖ್ಯಾತನಾಮರು ಅಲ್ಲಿದ್ದರು.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.