ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಖ್‌ ಪ್ರತ್ಯೇಕತಾವಾದಿ ಮುಖಂಡ ಪನ್ನೂ ಹತ್ಯೆ ಯತ್ನ ಸಂಚಿನಲ್ಲಿ ಅಧಿಕಾರಿ?

Published 20 ಮಾರ್ಚ್ 2024, 19:31 IST
Last Updated 20 ಮಾರ್ಚ್ 2024, 19:31 IST
ಅಕ್ಷರ ಗಾತ್ರ

ನವದೆಹಲಿ: ಅಮೆರಿಕದಲ್ಲಿ ಸಿಖ್‌ ಪ್ರತ್ಯೇಕತಾವಾದಿ ಮುಖಂಡನ ಹತ್ಯೆ ಯತ್ನ ಪ್ರಕರಣದ ಸಂಚಿನಲ್ಲಿ ವಂಚಕ ಅಧಿಕಾರಿಯೊಬ್ಬರು ಶಾಮೀಲಾಗಿದ್ದಾರೆ ಎಂದು ಭಾರತದಲ್ಲಿ ನಡೆಸಿದ ತನಿಖೆಯಲ್ಲಿ ಪತ್ತೆಯಾಗಿರುವುದಾಗಿ ‘ಬ್ಲೂಮ್‌ ಬರ್ಗ್‌ ನ್ಯೂಸ್‌’ ಬುಧವಾರ ವರದಿ ಮಾಡಿದೆ.

ಆದರೆ, ಈ ವಿಚಾರವನ್ನು ಸರ್ಕಾರ ದೃಢಪಡಿಸಿಲ್ಲ ಎಂದೂ ಉಲ್ಲೇಖಿಸಿದೆ.

ಭಾರತ ಸರ್ಕಾರದ ಉದ್ಯೋಗಿಯೊಬ್ಬರು ಈ ಸಂಚಿನಲ್ಲಿ ನೇರವಾಗಿ ಶಾಮೀಲಾಗಿದ್ದಾರೆ. ಆದರೆ, ಅವರು ಭಾರತದ ಸಂಶೋಧನಾ ಮತ್ತು ವಿಶ್ಲೇಷಣಾ ವಿಭಾಗದಲ್ಲಿ (ರಾ) ಕೆಲಸ ನಿರ್ವಹಿಸುತ್ತಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಲ್ಲಿ ಹೇಳಲಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT