ಯವತ್ಮಲ್ : ಶಾಲೆಯ ಗೋಡೆಯನ್ನು ಹತ್ತಿದ ಜನರ ಗುಂಪು 10ನೇ ತರಗತಿ ವಿದ್ಯಾರ್ಥಿಗೆ ಪರೀಕ್ಷೆಯಲ್ಲಿ ನಕಲು ಮಾಡಲು ಚೀಟಿಯನ್ನು ಎಸೆದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು ಇದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ.

ಶಾಲೆಯ ಗೋಡೆಯ ಕಾಮಗಾರಿ ಪುರ್ಣಗೊಂಡಿಲ್ಲ, ಹೆಚ್ಚುವರಿ ಭದ್ರತೆ ಒದಗಿಸುವಂತೆ ಪೊಲೀಸರಲ್ಲಿ ಕೇಳಲಾಗಿದೆ ಎಂದು ಪರೀಕ್ಷೆಯ ಅಧೀಕ್ಷಕ ಎಎಸ್ ಚೌಧ್ರಿ ಅವರು ಹೇಳಿದ್ಧಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.