ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ: ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಬೆಂಗಾವಲು ವಾಹನ ಡಿಕ್ಕಿ, ವ್ಯಕ್ತಿ ಸಾವು

Published 27 ಫೆಬ್ರುವರಿ 2024, 3:34 IST
Last Updated 27 ಫೆಬ್ರುವರಿ 2024, 3:34 IST
ಅಕ್ಷರ ಗಾತ್ರ

ಪಟ್ನಾ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಬಿಹಾರದ ಪುರ್ನಿಯಾ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ತೇಜಸ್ವಿ ಅವರ ಬೆಂಗಾವಲು ವಾಹನವೊಂದು ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ತೇಜಸ್ವಿ ಯಾದವ್ ಸದ್ಯ ಬಿಹಾರದಲ್ಲಿ ಜನ ವಿಶ್ವಾಸ ಯಾತ್ರೆ ಹಮ್ಮಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT