ನವದೆಹಲಿ: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ಇಂದು (ಬುಧವಾರ) ಮುಂಜಾನೆ ಕ್ಷಿಪಣಿ ದಾಳಿ ನಡೆಸಿದೆ. ಈ ನಡುವೆ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಮ್ಮಲ್ಲಿ ಯಾರೂ ಯುದ್ಧವನ್ನು ಬಯಸುವುದಿಲ್ಲ. ಎರಡು ದೇಶಗಳ ನಡುವಿನ ಬಿಕ್ಕಟ್ಟು ಸುಧಾರಿಸಬೇಕು. ಪರಿಸ್ಥಿತಿ ತಿಳಿಯಾಗಬೇಕೆಂದು ನಾವು ಬಯಸುತ್ತೇವೆ' ಎಂದು ತಿಳಿಸಿದ್ದಾರೆ.
.ಭಾರತ–ಪಾಕಿಸ್ತಾನ ಬಿಕ್ಕಟ್ಟು: 1947ರ ನಂತರ ನಡೆದ ಸಂಘರ್ಷಗಳ ವಿವರ ಇಲ್ಲಿದೆ....Video | ಬಯಲು ಸೀಮೆ ತುಮಕೂರಿನಲ್ಲಿ ಏಲಕ್ಕಿ ಬೆಳೆಯ ಘಮ!.
'ನಮ್ಮ ನೆರೆಯ ದೇಶ (ಪಾಕಿಸ್ತಾನ) ತನ್ನ ಶಸ್ತ್ರಾಸ್ತ್ರವನ್ನು ಕೆಳಗಿಡಬೇಕು' ಎಂದು ಒಮರ್ ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಉಗ್ರ ಸಂಘಟನೆಗಳ ಒಂಬತ್ತು ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಕಾರ್ಯಾಚರಣೆಯನ್ನು ನಡೆಸಿದೆ.
.Operation Sindoor | ಪಾಕ್ ಮೇಲಿನ ದಾಳಿಗೆ ‘ಜೈ ಹಿಂದ್’ ಎಂದ ಭಾರತೀಯರು.ಛತ್ತೀಸಗಢದಲ್ಲಿ ಎನ್ಕೌಂಟರ್: 15ಕ್ಕೂ ಹೆಚ್ಚು ನಕ್ಸಲರ ಹತ್ಯೆ.ಆಪರೇಷನ್ ಸಿಂಧೂರ: ಕಾರ್ಯಾಚರಣೆಗೆ ಪ್ರಧಾನಿ ಮೋದಿ ನೀಡಿದ ಈ ಹೆಸರಿನ ಅರ್ಥವೇನು?.Operation Sindoor | ಅಮಿತ್ ಶಾ, ರಾಹುಲ್ ಸೇರಿ ಗಣ್ಯರ ಪ್ರತಿಕ್ರಿಯೆ ಹೀಗಿದೆ....

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.