ನವದೆಹಲಿ: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರ ಸಂಘಟನೆಗಳ 9 ಶಿಬಿರಗಳ ಮೇಲೆ ರಾತ್ರೋ ರಾತ್ರಿ ಕ್ಷಿಪಣಿ ದಾಳಿ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾತ್ರಿಯಿಡೀ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಮೇಲೆ ನಿಗಾ ಇಟ್ಟಿದ್ದರು ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ತಿಳಿಸಿದೆ.

ಸರ್ಕಾರದ ಮೂಲಗಳ ಪ್ರಕಾರ, ‘ಪ್ರಧಾನಿ ಮೋದಿಯವರು ದಾಳಿಯ ಕುರಿತು ಇಂಚಿಂಚೂ ಮಾಹಿತಿಯನ್ನು ಪಡೆದಿದ್ದಾರೆ. ರಕ್ಷಣಾ ಪಡೆಗಳ ಮುಖ್ಯಸ್ಥರು, ಹಿರಿಯ ಗುಪ್ತಚರ ಅಧಿಕಾರಿಗಳು ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋಬಾಲ್ ಅವರು ಪ್ರಧಾನಿಗೆ ನಿರಂತರವಾಗಿ ಮಾಹಿತಿ ನೀಡಿದ್ದಾರೆ. ಮಂಗಳವಾರ ರಾತ್ರಿ ಪ್ರಾರಂಭವಾಗಿ ಬುಧವಾರದ ಬೆಳಗಿನ ಜಾವದವರೆಗೂ ಪ್ರಧಾನಿ ಮತ್ತು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರ ನಡುವೆ ಸಂವಹನ ನಡೆದಿದೆ’ ಎಂದು ಹೇಳಲಾಗಿದೆ.

ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಅಮಾಯಕ ಪ್ರವಾಸಿಗರು ಮೃತಪಟ್ಟಿದ್ದರು.
.Operation Sindoor: ಮೂರು ನಿಷೇಧಿತ ಉಗ್ರ ಸಂಘಟನೆಗಳ ಪ್ರಧಾನ ಕಚೇರಿ ಧ್ವಂಸ.ಬೇಗ ಕೊನೆಗೊಳ್ಳಲಿ.. ಆಪರೇಷನ್ ಸಿಂಧೂರ ಬಗ್ಗೆ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ.ಆಪರೇಷನ್ ಸಿಂಧೂರ: ಭಾರತದ ದಾಳಿ ದೃಢಪಡಿಸಿದ ಪಾಕ್– ಷೆಹ್ಬಾಜ್ ಷರೀಫ್ ಗುಟುರು.ಪಾಕ್ ಉಗ್ರರ ನೆಲೆಗಳ ಮೇಲೆ ಸೇನಾ ದಾಳಿ ಶುರು: ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.