ಐಫೋನ್ ಹ್ಯಾಕ್ ಪ್ರಯತ್ನ ಸಂಬಂಧ ವಿರೋಧ ಪಕ್ಷಗಳ ನಾಯಕರಿಗೆ ಕಳಿಸಿರುವ ಸಂದೇಶ ಹೊಸ ರಾಜಕೀಯ ವಿವಾದವನ್ನು ಹುಟ್ಟುಹಾಕಿದೆ. ಕಾಂಗ್ರೆಸ್ ಸಂಸದ ಶಶಿ ತರೂರ್ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೋಯಿತ್ರಾ, ಸೇರಿದಂತೆ ಹಲವು ರಾಜಕೀಯ ನಾಯಕರು ತಮ್ಮ ಫೋನ್ ಗೆ ಬಂದಿದ್ದ ಸಂದೇಶಗಳನ್ನು ಹಂಚಿಕೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.