ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ಭಾರಿ ಮಳೆ: ಇಡುಕ್ಕಿಯಲ್ಲಿ ಆರೆಂಜ್‌ ಅಲರ್ಟ್‌ 

Last Updated 13 ಏಪ್ರಿಲ್ 2022, 14:14 IST
ಅಕ್ಷರ ಗಾತ್ರ

ಇಡುಕ್ಕಿ: ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಕೇಂದ್ರ ಹವಾಮಾನ ಇಲಾಖೆ (ಸಿಎಂಡಿ) ಬುಧವಾರ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ಕಳೆದ 24 ಗಂಟೆಗಳಲ್ಲಿ ಇಲ್ಲಿ 115.6 ಮಿ.ಮೀನಿಂದ 204.4 ಮಿ.ಮೀ ಮಳೆಯಾಗಿದೆ. ಕಳೆದ ಒಂದು ವಾರದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಸುರಿದಿದೆ.

ತಮಿಳುನಾಡಿನ ದಕ್ಷಿಣ ಕರಾವಳಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮ ಕೇರಳದಲ್ಲಿ ಭಾರಿ ಮಳೆ ಉಂಟಾಗಿದೆ. ಪ್ರವಾಹ ಮತ್ತು ಭೂಕುಸಿತದ ಪ್ರದೇಶಗಳ ಜನರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT