ಇದು ನಮ್ಮ ವ್ಯಾಪ್ತಿಯ ವಿಚಾರವಲ್ಲ. ನಾವು ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಕಸಿಯುತ್ತಿದ್ದೇವೆ ಎನ್ನುವ ಆರೋಪ ಮೊದಲೇ ನಮ್ಮ ಮೇಲಿದ. ಒಟಿಟಿ ವೇದಿಕೆಗಳ ಪ್ರತಿನಿಧಿಗಳೂ ನ್ಯಾಯಾಲಯದ ಮುಂದೆ ಬರಲಿ, ಅವರಿಗೂ ಸ್ಪಲ್ಪ ಸಾಮಾಜಿಕ ಜವಾಬ್ದಾರಿ ಇರಲಿ.
ಬಿ.ಆರ್. ಗವಾಯಿ, ನ್ಯಾಯಮೂರ್ತಿ
ಸಂಬಂಧಪಟ್ಟ ಅಧಿಕಾರಿಗಳ ಬಳಿ ಪ್ರತಿನಿಧಿಯನ್ನು ಕಳುಹಿಸಲಾಗಿದೆ, ದೂರು ನೀಡಲಾಗಿದೆ. ಆದರೆ, ಯಾವುದರಿಂದಲೂ ಪ್ರಯೋಜನವಾಗಿಲ್ಲ.