‘ಈವರೆಗೆ ಕೇಂದ್ರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ 31.17 ಕೋಟಿಗೂ ಹೆಚ್ಚು ಡೋಸ್ಗಳನ್ನು ವಿತರಿಸಿದೆ. ಇದರಲ್ಲಿ ಪೋಲಾಗಿರುವ ಲಸಿಕೆ ಸೇರಿ ಒಟ್ಟು 29,71,80,733 ಡೋಸ್ಗಳನ್ನು ಉಪಯೋಗಿಸಲಾಗಿದೆ. ಇನ್ನೂ 1.45 ಕೋಟಿ (1,45,21,067) ಡೋಸ್ಗಳು ಬಾಕಿ ಉಳಿದಿವೆ ’ ಎಂದು ಸಚಿವಾಲಯ ಮಾಹಿತಿ ನೀಡಿದೆ.