ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ನೆಹರೂ ಕ್ರೀಡಾಂಗಣದಲ್ಲಿ ಟೆಂಟ್ ಕುಸಿದು 10ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ

Published 17 ಫೆಬ್ರುವರಿ 2024, 8:01 IST
Last Updated 17 ಫೆಬ್ರುವರಿ 2024, 8:01 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಅಳವಡಿಸಲಾಗಿದ್ದ ಟೆಂಟ್ ಕುಸಿದು 10ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ನೆಹರೂ ಕ್ರೀಡಾಂಗಣದ ಗೇಟ್ ನಂಬರ್ 2ರ ಬಳಿ ಅಳವಡಿಸಲಾಗಿದ್ದ ತಾತ್ಕಾಲಿಕ ಟೆಂಟ್‌ ಕುಸಿದು ಬಿದ್ದಿದೆ. ಅವಶೇಷಗಳಡಿಯಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT