ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ದೆಹಲಿಯಲ್ಲಿ ಪ್ರತಿಕೂಲ ಹವಾಮಾನ: ನೂರಕ್ಕೂ ಅಧಿಕ ವಿಮಾನಗಳ ಹಾರಾಟ ವಿಳಂಬ

Published : 5 ಜನವರಿ 2025, 9:14 IST
Last Updated : 5 ಜನವರಿ 2025, 9:14 IST
ಫಾಲೋ ಮಾಡಿ
Comments
ಶ್ರೀನಗರ: ಹತ್ತು ವಿಮಾನಗಳ ಸಂಚಾರ ರದ್ದು
ಶ್ರೀನಗರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಭಾನುವಾರ ದಟ್ಟ ಮಂಜು ಕವಿದಿದ್ದ ಕಾರಣ 10ಕ್ಕೂ ಅಧಿಕ ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಭಾನುವಾರ ಮುಂಜಾನೆ ಶ್ರೀನಗರ ವಿಮಾನ ನಿಲ್ದಾಣದ ರನ್ ವೇ ಸಮರ್ಪಕವಾಗಿ ಗೋಚರಿಸದ ಕಾರಣ ಎಲ್ಲ ವಿಮಾನಗಳ ಸಂಚಾರವನ್ನು ಬೆಳಿಗ್ಗೆ 10 ಗಂಟೆಯ ಬಳಿಕ ಆರಂಭಿಸಲಾಯಿತು ಎಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT