ಹೋಷಿಯಾರ್‌ಪುರ್: ಜಲಂದರ್‌ನಿಂದ ಹೊರಟ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬನ ಬಳಿಯಿಂದ ಪಂಜಾಬ್ ಪೊಲೀಸರು ₹31.68 ಲಕ್ಷ ಅಕ್ರಮ ಹಣ ವಶಪಡಿಸಿಕೊಂಡಿದ್ದಾರೆ.

ಬಸ್‌ನಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಸುಖ್‌ವಿಂದರ್ ಎಂಬ ವ್ಯಕ್ತಿ ಬಳಿ ₹ 31,68,950 ಹಣ ಪತ್ತೆಯಾಗಿದೆ ಎಂದು ಹೋಷಿಯಾರ್‌ಪುರ್ ಹಿರಿಯ ಪೊಲೀಸ್ ಅಧಿಕಾರಿ ನವಜೋತ್ ಸಿಂಗ್ ಮಹಲ್ ಹೇಳಿದ್ದಾರೆ.

ಪಠಾಣ್‌ಕೋಣ್‌ನ ಜ್ಯುವೆಲ್ಲರಿಯೊಂದರಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಈತನಲ್ಲಿ ಹಣದ ಬಗ್ಗೆ ಯಾವುದೇ ದಾಖಲೆಗಳಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.