ನವದೆಹಲಿ: ‘ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 79 ಲಕ್ಷಕ್ಕೂ ಹೆಚ್ಚು ಕೋವಿಡ್–19 ಲಸಿಕೆಯ ಡೋಸ್‌ಗಳು ಲಭ್ಯವಿದೆ. ಮುಂದಿನ ಮೂರು ದಿನಗಳೊಳಗೆ ಹೆಚ್ಚುವರಿಯಾಗಿ 17 ಲಕ್ಷಗಳಷ್ಟು ಡೋಸ್‌ಗಳನ್ನು ಸರಬರಾಜು ಮಾಡಲಾಗುವುದು’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ.

ಕೇಂದ್ರ ಸರ್ಕಾರವು ಈವರೆಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆಯ 16.37 ಕೋಟಿ ಡೋಸ್‌ಗಳನ್ನು ಉಚಿತವಾಗಿ ನೀಡಿದೆ ಎಂದು ತಿಳಿಸಿದೆ.

‘ಸದ್ಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್ ಲಸಿಕೆಯ 79,13,518 ಡೋಸ್‌ಗಳು ಲಭ್ಯವಿದೆ.ವ್ಯರ್ಥದ ಪ್ರಮಾಣವೂ ಸೇರಿದಂತೆ ಈವರೆಗೆ ಒಟ್ಟು 15 ಕೋಟಿಗೂ ಹೆಚ್ಚು ಡೋಸ್‌ಗಳನ್ನು ಬಳಸಲಾಗಿದೆ’ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ... ಕೋವಿಡ್: ಸೋಂಕು ಹರಡುವ ಬಗ್ಗೆ ವಿಜ್ಞಾನಿಗಳ ಎಚ್ಚರಿಕೆ ಕಡೆಗಣಿಸಿದ ಕೇಂದ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.