ಲೋಕಸಭೆಯಲ್ಲಿ ಈ ಸಂಬಂಧ ಲಿಖಿತ ರೂಪದಲ್ಲಿ ಉತ್ತರಿಸಿರುವ ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್ ಚೌಧರಿ, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಹಾಗೂ ಇಂಟರ್‌ನೆಟ್ ಮೂಲಕ ಜನರಿಗೆ ₹177.05 ಕೋಟಿ ವಂಚನೆ ಎಸಗಲಾಗಿದೆ. 2022–23ನೇ ಆರ್ಥಿಕ ವರ್ಷದಲ್ಲಿ ಈ ಪ್ರಮಾಣ ₹69.68 ಕೋಟಿ ಇತ್ತು ಎಂದು ತಿಳಿಸಿದ್ದಾರೆ.